HomeKarnatakaBREAKING : ಬೆಂಗಳೂರಲ್ಲಿ ಘೋರ ಘಟನೆ : ನೇಣು ಬಿಗಿದುಕೊಂಡು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!

BREAKING : ಬೆಂಗಳೂರಲ್ಲಿ ಘೋರ ಘಟನೆ : ನೇಣು ಬಿಗಿದುಕೊಂಡು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!

ಬೆಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಯಲಹಂಕ ಗ್ರಾಮದ ಸಿಂಗನಾಯಕನಹಳ್ಳಿಯ ಯಡಯೂರಪ್ಪ ಗ್ರಾಮದಲ್ಲಿ ನಡೆದಿದೆ.

ದಂಪತಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಕಳೆದ ರಾತ್ರಿ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ರಾಜಾನುಕುಂಟೆ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular