BREAKING : ಬೆಂಗಳೂರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು..!

ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ.

ಕಳೆದ 2 ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಅನುಷಾ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೌಟುಂಬಿಕ ಕಲಹದ ಹಿನ್ನೆಲೆ ಹಾಗೂ ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read