HomeKarnatakaBREAKING : ಕೋಲಾರದಲ್ಲಿ ಘೋರ ಘಟನೆ ; ಒಂದೇ ನೇಣಿಗೆ ಕೊರಳೊಡ್ಡಿ ದಂಪತಿ ಆತ್ಮಹತ್ಯೆ..!

BREAKING : ಕೋಲಾರದಲ್ಲಿ ಘೋರ ಘಟನೆ ; ಒಂದೇ ನೇಣಿಗೆ ಕೊರಳೊಡ್ಡಿ ದಂಪತಿ ಆತ್ಮಹತ್ಯೆ..!

ಕೋಲಾರ : ಒಂದೇ ನೇಣಿಗೆ ಕೊರಳೊಡ್ಡಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಕಲ್ವ ಮಂಜಲಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಲಕ್ಷ್ಮಣ ಹಾಗೂ ಅವರ ಪತ್ನಿ ಮಾಲಾಶ್ರೀ ಎಂದು ಗುರುತಿಸಲಾಗಿದೆ. ಲಕ್ಷ್ಮಣ ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೌಟುಂಬಿಕ ಸಮಸ್ಯೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular