ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ದಾರುಣ ಘಟನೆ ನಡೆದಿದೆ. ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳನ್ನು ಕೊಲೆ ಮಾಡಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್(4), ಜಾನು(2) ಅವರನ್ನು ಕೊಲೆ ಮಾಡಿ ಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
