BREAKING : ಯಾದಗಿರಿಯಲ್ಲಿ ದಾರುಣ ಘಟನೆ : ಸಿಡಿಲು ಬಡಿದು ನಾಲ್ವರು ಸಾವು.!

ಯಾದಗಿರಿ : ಸಿಡಿಲು ಬಡಿದು ನಾಲ್ವರು ಮೃತಪಟ್ಟಂತಹ ಘಟನೆ ಯಾದಗಿರಿ ಜಿಲ್ಲಯ ಜೀನಕರೆ ಗ್ರಾಮದಲ್ಲಿ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ನೇನು , ಚೇನು(22) ಕಿಶನ್(30) ಮತ್ತು ಸುಮಿ ಬಾಯಿ ಎಂದು ಗುರುತಿಸಲಾಗಿದೆ. ಸಿಡಿಲು ಬಡಿದು ಮತ್ತಿಬ್ಬರು ಗಾಯಗೊಂಡಿದ್ದು, ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read