HomeLatest NewsBREAKING : ಹಾವೇರಿಯಲ್ಲಿ ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಕೊಂದು, ಕೆರೆಗೆ ಹಾರಿ ಪತಿ ಆತ್ಮಹತ್ಯೆ.!

BREAKING : ಹಾವೇರಿಯಲ್ಲಿ ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಕೊಂದು, ಕೆರೆಗೆ ಹಾರಿ ಪತಿ ಆತ್ಮಹತ್ಯೆ.!

ಹಾವೇರಿ :   ಕೌಟುಂಬಿಕ ಕಲಹಕ್ಕೆ ಜಗಳ ನಡೆದು ಪತ್ನಿಯನ್ನು ಕೊಂದು ಕೆರೆಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡ ಹಾವೇರಿಯಲ್ಲಿ ನಡೆದಿದೆ.

ಹಾವೇರಿ ತಾಲೂಕಿನ ಲಕಮಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿ ಲಲಿತವ್ವ (55) ಕೊಂದು ಪತಿ ಸಿದ್ದಪ್ಪ ಡಬ್ಬಣ್ಣನವರ (60) ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿನ್ನೆ ರಾತ್ರಿ ಗಂಡ-ಹೆಂಡತಿ ನಡುವೆ ಜಗಳ ನಡುವೆ ನಡೆದಿದ್ದು, ಜಗಳ ತಾರಕಕ್ಕೇರಿ ಪತ್ನಿ ಲಲಿತವ್ವನನ್ನು ಕೊಲೆ ಮಾಡಿ ಸಿದ್ದಪ್ಪ ಕೆರೆಗೆ  ಹಾರಿ ಸೂಸೈಡ್ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular