BREAKING : ನಾನಿನ್ನೂ ರಾಜೀನಾಮೆ ಕೊಟ್ಟಿಲ್ಲ : ಸಚಿವ ಬಿ. ನಾಗೇಂದ್ರ ಸ್ಪಷ್ಟನೆ

ಬೆಂಗಳೂರು : ನಾನು ಇನ್ನೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಬಿ. ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಈ ಬೆನ್ನಲ್ಲೇ ನಾನು ಇನ್ನೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಇಂದು ಸಂಜೆ 4:30 ಕ್ಕೆ ನಾನು ಸುದ್ದಿಗೋಷ್ಟಿ ಕರೆದಿದ್ದೇನೆ, ಅದರಲ್ಲಿ ಎಲ್ಲವನ್ನೂ ಎಳೆ ಎಳೆಯಾಗಿ ಹೇಳುತ್ತೇನೆ ಎಂದು ನಾಗೇಂದ್ರ  ಹೇಳಿದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read