BREAKING : ಏಷ್ಯನ್ ಪ್ಯಾರಾ ಗೇಮ್ಸ್ `ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ನಲ್ಲಿ ಭಾರತಕ್ಕೆ ಕಂಚಿನ ಪದಕ| Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕಗಳು ಸಿಕ್ಕಿವೆ. ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ಎಸ್ ಎಲ್ 3-ಎಸ್ ಯು ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ ಸಿಕ್ಕಿದೆ.

ಏಷ್ಯನ್ ಪ್ಯಾರಾ ಗೇಮ್ಸ್ ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ಎಸ್ ಎಲ್ 3-ಎಸ್ ಯು 5 ಸ್ಪರ್ಧೆಯಲ್ಲಿ, ಟಾಪ್ ಸ್ಕೀಮ್ ಪ್ಯಾರಾ ಶಟ್ಲರ್ ಗಳ ಕ್ರಿಯಾತ್ಮಕ ಜೋಡಿ, ಪ್ರಮೋದ್ ಭಾಗತ್ ಮತ್ತು ಮನೀಷಾ ರಾಮದಾಸ್  ಭಾರತಕ್ಕೆ ಕಂಚಿನ ಪದಕವನ್ನು ಗೆದ್ದುಕೊಟ್ಟರು.

https://twitter.com/Media_SAI/status/1717034243514302688?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read