HomeLatest NewsBREAKING : ಏಷ್ಯನ್ ಗೇಮ್ಸ್ ಪುರುಷರ ಟೆನ್ನಿಸ್ ಡಬಲ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ|Asian Games

BREAKING : ಏಷ್ಯನ್ ಗೇಮ್ಸ್ ಪುರುಷರ ಟೆನ್ನಿಸ್ ಡಬಲ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ|Asian Games

ಹೌಂಗ್ಜ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ದಿನದ ಆರಂಭದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಭಾರತ ತಂಡ ಇದೀಗ ಟೆನ್ನಿಸ್ ಡಬಲ್ ನಲ್ಲಿ ಬೆಳ್ಳಿ ಪದಕ ಗೆದ್ದಿದೆ.

ಟೆನ್ನಿಸ್ ಡಬಲ್ ಸ್ಪರ್ಧೆಯಲ್ಲಿ ರಾಮ್ ಕುಮಾರ್ ಮತ್ತು  ಸಾಕೇತ್ ಮೈನೇನಿ ಅವರು ಅದ್ಧುತ ಪ್ರದರ್ಶನ ನೀಡುವ ಮೂಲಕ ಬೆಳ್ಳಿ ಪದಕ ಪಡೆದಿದ್ದಾರೆ. ಈ ಮೂಲಕ ಭಾರತದ ಇದು 10ನೇ ಬೆಳ್ಳಿ ಪದಕವಾಗಿದೆ. ವಿಶೇಷವೆಂದರೆ, ಏಷ್ಯನ್ ಗೇಮ್ಸ್ ನಲ್ಲಿ ರಾಮ್ ಕುಮಾರ್ ಗೆ 1 ನೇ ಪದಕ ಮತ್ತು ಸಾಕೇತ್ ಗೆ 3 ನೇ ಪದಕವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular