ರಾಜಸ್ಥಾನ : ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ದ ವಿಮಾನ ಪತನಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜಸ್ಥಾನದ ಚುರು ಜಿಲ್ಲೆಯ ಬಳಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ವಿಮಾನದ ಅವಶೇಷಗಳಡಿಯಿಂದ ಪೈಲಟ್ ಮೃತದೇಹ ಹೊರತೆಗೆಯಲಾಗಿದೆ.
#BREAKING: IAF Jet Crashes In Rajasthan's Churu. More Details Awaited#IAF #JetCrash #Churu #Crash #Rajasthan pic.twitter.com/xqusRLdYSL
— upuknews (@upuknews1) July 9, 2025
A Jaguar fighter aircraft of the Indian Air Force has crashed near Churu district of Rajasthan. More details awaited: Defence Sources pic.twitter.com/CYbHIyQLPl
— ANI (@ANI) July 9, 2025
You Might Also Like
TAGGED:ಯುದ್ದ ವಿಮಾನ