BREAKING : ಏಷ್ಯನ್ ಗೇಮ್ಸ್ ನ 50 ಮೀಟರ್ ರೈಫಲ್ ನಲ್ಲಿ ಭಾರತದ ಐಶ್ವರಿ ಪ್ರತಾಪ್ ಗೆ ಬೆಳ್ಳಿ ಪದಕ|Asian Games

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ನಡೆದ ಪುರುಷರ 50 ಮೀಟರ್ ರೈಫಲ್ 3 ಪಿ ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಸಿಕ್ಕಿದೆ.

ಪುರುಷರ 50 ಮೀಟರ್ ರೈಫಲ್ 3ಪಿ ವೈಯಕ್ತಿಕ ವಿಭಾಗದಲ್ಲಿ ಐಶ್ವರಿ ಪ್ರತಾಪ್ ತೋಮರ್ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪದಕಗಳ ಪಟ್ಟಿಗೆ ಮತ್ತೊಂದು ಪದಕ ಸೇರ್ಪಡೆಯಾಗಿದೆ.

ಇದರೊಂದಿಗೆ ಐಶ್ವರ್ಯಾ ಇಲ್ಲಿಯವರೆಗೆ ಒಟ್ಟು 4 ಪದಕಗಳನ್ನು ಗೆದ್ದಿದ್ದಾರೆ ಈ ಮೂಲಕ ಏಷ್ಯನ್ ಗೇಮ್ಸ್ ನಲ್ಲಿ ಇದು ಶೂಟಿಂಗ್ನಲ್ಲಿ ಒಟ್ಟಾರೆ 18ನೇ ಪದಕವಾಗಿದೆ.

https://twitter.com/Media_SAI/status/1707650375564882265?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read