HomeIndiaBREAKING : ಏಷ್ಯನ್ ಪ್ಯಾರಾ ಗೇಮ್ಸ್ 400 ಮೀ.ಟಿ-64 ಸ್ಪರ್ಧೆಯಲ್ಲಿ ಭಾರತದ ಅಜಯ್ ಕುಮಾರ್ ಗೆ...

BREAKING : ಏಷ್ಯನ್ ಪ್ಯಾರಾ ಗೇಮ್ಸ್ 400 ಮೀ.ಟಿ-64 ಸ್ಪರ್ಧೆಯಲ್ಲಿ ಭಾರತದ ಅಜಯ್ ಕುಮಾರ್ ಗೆ ಬೆಳ್ಳಿ ಪದಕ| Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ 400 ಮೀ.ಟಿ-64 ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಸಿಕ್ಕಿದ್ದು, ಭಾರತದ ಅಜಯ್ ಕುಮಾರ್ ಗೆ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

ಪುರುಷರ 400 ಮೀಟರ್-ಟಿ 64 ಸ್ಪರ್ಧೆಯಲ್ಲಿ ಅಜಯ್ ಕುಮಾರ್ 54.85 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಖಾತೆಗೆ ಮತ್ತೊಂದು ಪದಕ ಸಿಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular