BREAKING : ಏಷ್ಯನ್ ಪ್ಯಾರಾ ಗೇಮ್ಸ್ ನ ಟಿ-11 ಸ್ಪರ್ಧೆಯಲ್ಲಿ ಭಾರತದ `ಅಂಕುರ್’ ಗೆ ಚಿನ್ನದ ಪದಕ |Asian Para Games 2023

ಹಾಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸಿದೆ. ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ 5,000 ಮೀಟರ್ ಟಿ-11 ಸ್ಪರ್ಧೆಯಲ್ಲಿ ಭಾರತದ ಅಂಕುರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ 5,000 ಮೀಟರ್ ಟಿ 11 ಸ್ಪರ್ಧೆಯಲ್ಲಿ ಅಂಕುರ್ ಅವರು ಭರ್ಜರಿ ಪ್ರದರ್ಶನ ನೀಡುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಖಾತೆಗೆ ಮತ್ತೊಂದು ಪದಕ ಸೇರಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read