HomeIndiaBREAKING : ಏಷ್ಯನ್ ಪ್ಯಾರಾ ಗೇಮ್ಸ್ ನ ಟಿ-11 ಸ್ಪರ್ಧೆಯಲ್ಲಿ ಭಾರತದ `ಅಂಕುರ್' ಗೆ ಚಿನ್ನದ...

BREAKING : ಏಷ್ಯನ್ ಪ್ಯಾರಾ ಗೇಮ್ಸ್ ನ ಟಿ-11 ಸ್ಪರ್ಧೆಯಲ್ಲಿ ಭಾರತದ `ಅಂಕುರ್’ ಗೆ ಚಿನ್ನದ ಪದಕ |Asian Para Games 2023

ಹಾಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸಿದೆ. ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ 5,000 ಮೀಟರ್ ಟಿ-11 ಸ್ಪರ್ಧೆಯಲ್ಲಿ ಭಾರತದ ಅಂಕುರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ 5,000 ಮೀಟರ್ ಟಿ 11 ಸ್ಪರ್ಧೆಯಲ್ಲಿ ಅಂಕುರ್ ಅವರು ಭರ್ಜರಿ ಪ್ರದರ್ಶನ ನೀಡುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಖಾತೆಗೆ ಮತ್ತೊಂದು ಪದಕ ಸೇರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular