HomeIndiaBREAKING : ಏಷ್ಯನ್ ಪ್ಯಾರಾ ಗೇಮ್ಸ್ ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಓಪನ್ ನಲ್ಲಿ ಭಾರತದ ಶೀತಲ್...

BREAKING : ಏಷ್ಯನ್ ಪ್ಯಾರಾ ಗೇಮ್ಸ್ ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಓಪನ್ ನಲ್ಲಿ ಭಾರತದ ಶೀತಲ್ ದೇವಿಗೆ ಚಿನ್ನದ ಪದಕ

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನ  ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಓಪನ್ ನಲ್ಲಿ ಭಾರತದ ಶೀತಲ್ ದೇವಿ ಅವರು ಚಿನ್ನದ ಪದಕ ಗೆದ್ದಿದ್ದಾರೆ.

ಅಸಾಧಾರಣ ಪ್ರದರ್ಶನ ನೀಡಿದ ಅಸಾಧಾರಣ ಆರ್ಚರ್ ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಓಪನ್ ಸ್ಪರ್ಧೆಯಲ್ಲಿ ಸಿಂಗಾಪುರದ ಅಲಿಮ್ ನೂರ್ ಶ್ಯಾಮಿದಾ ಅವರನ್ನು ಸೋಲಿಸುವ ಮೂಲಕ ಶೀತಲ್ ದೇವಿ ಚಿನ್ನದ ಪದಕ ಗೆದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular