BREAKING : ಏಷ್ಯನ್ ಪ್ಯಾರಾ ಗೇಮ್ಸ್ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ `SU-5’ ನಲ್ಲಿ ಭಾರತದ `ತುಳಸಿಮತಿ’ಗೆ ಚಿನ್ನ| Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದ್ದು, ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್  ಎಸ್ ಯು 5 ಸ್ಪರ್ಧೆಯಲ್ಲಿ ಭಾರತದ ತುಳಸಿಮತಿಗೆ ಚಿನ್ನದ ಪದಕ ಸಿಕ್ಕಿದೆ.  

ತುಳಸಿಮತಿ ಏಷ್ಯನ್ ಪ್ಯಾರಾ ಗೇಮ್ಸ್ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಎಸ್ ಯು 5 ವಿಭಾಗದಲ್ಲಿ ಚೀನಾದ ಕ್ವಿಕ್ಸಿಯಾ ಯಾಂಗ್ ವಿರುದ್ಧ 2-0 ಅಂಕಗಳ ಅಂತರದಿಂದ ಗೆಲುವು ಸಾಧಿಸಿದರು.

https://twitter.com/Media_SAI/status/1717762874012279132?ref_src=twsrc%5Egoogle%7Ctwcamp%5Eserp%7Ctwgr%5Etweet

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read