ಮಹತ್ವದ ಬೆಳವಣಿಗೆಯಲ್ಲಿ ದಕ್ಷಿಣ ಲೆಬನಾನ್ ಪ್ರದೇಶದ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಇಬ್ರಾಹಿಂ ಕ್ವಾಬೈಸಿ ಸಾವನ್ನಪ್ಪಿದ್ದಾನೆ.
ಮಂಗಳವಾರ ಬೈರುತ್‌ನಲ್ಲಿ ಇಸ್ರೇಲಿ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಇಬ್ರಾಹಿಂ ಕುಬೈಸಿ ಕೊಲ್ಲಲ್ಪಟ್ಟರು ಎಂದು ಹೇಳಲಾಗಿದೆ.
ಬೈರುತ್‌ನಲ್ಲಿ ಇಸ್ರೇಲಿ ವೈಮಾನಿಕ ದಾಳಿ ಹಿಜ್ಬುಲ್ಲಾ ಕಮಾಂಡರ್ ಇಬ್ರಾಹಿಂ ಕುಬೈಸಿಯನ್ನು ಕೊಂದಿತು – ಭದ್ರತಾ ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
Israeli air strike on Beirut kills Hezbollah commander Ibrahim Qubaisi – Reuters citing security sources pic.twitter.com/kXkSTmtHlX
— TRT World Now (@TRTWorldNow) September 24, 2024