ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶುಕ್ರವಾರ ಭೂ ವೀಕ್ಷಣಾ ಉಪಗ್ರಹ ಉಡಾವಣೆ ಮಾಡಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಬೆಳಿಗ್ಗೆ 9:17 ಕ್ಕೆ ಸಣ್ಣ ಉಪಗ್ರಹ ಉಡಾವಣ ವಾಹನ(ಎಸ್ಎಸ್ಎಲ್ವಿ) ಈ ಉಪಗ್ರಹವನ್ನು ಹೊತ್ತೂಯ್ದಿದೆ.
ಇದು ಎಸ್ಎಸ್ಎಲ್ವಿಯ ಮೂರನೇ ಹಾಗೂ ಕೊನೆಯ ಉಡಾವಣೆಯಾಗಿರಲಿದೆ. ಬಾಹ್ಯಾಕಾಶಕ್ಕೆ ಕೇವಲ 500 ಕೆಜಿ ತೂಕವನ್ನು ಸಾಗಿಸುವ ಸಾಮರ್ಥ್ಯ ಹೊಂದಿರುವ ಈ ಎಸ್ಎಸ್ಎಲ್ವಿ ಯನ್ನು ವಾಣಿಜ್ಯೀಕರಣಗೊಳಿಸುವ ಉದ್ದೇಶದಿಂದ ಅದನ್ನು ಇಸ್ರೋ ಅಭಿವೃದ್ಧಿಪಡಿಸಿದೆ.
ಇದರ ವಿಶೇಷತೆಗಳು
ಕೇವಲ 2 ಮೀ. ವ್ಯಾಸ ಹಾಗೂ 34 ಮೀ. ಉದ್ದ
3 ಘನ , 1 ದ್ರವ ಇಂಧನ ಹಂತದಲ್ಲಿ ವೇಗ ನಿರ್ವಹಣೆ
2023ರಲ್ಲಿ 450 ಕಿಮೀ ಕಕ್ಷೆಯಲ್ಲಿ 3 ಉಪಗ್ರಹ ಉಡಾವಣೆ ಯಶಸ್ವಿ
https://twitter.com/isro/status/1824017646335250499?ref_src=twsrc%5Egoogle%7Ctwcamp%5Eserp%7Ctwgr%5Etweet
https://twitter.com/ANI/status/1824292570316546523
TAGGED:ಇಒಎಸ್ -08