HomeKarnatakaBREAKING : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಜ್ಯೂವೆಲ್ಲರಿ ಶೋ ರೂಂಗಳ ದಾಖಲೆ ಪರಿಶೀಲನೆ

BREAKING : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಜ್ಯೂವೆಲ್ಲರಿ ಶೋ ರೂಂಗಳ ದಾಖಲೆ ಪರಿಶೀಲನೆ

ಬೆಂಗಳೂರು : ಬೆಂಗಳೂರಲ್ಲಿ ‘IT’ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಜ್ಯೂವೆಲ್ಲರಿ ಶೋ ರೂಂಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಜಯನಗರ ಸೇರಿದಂತೆ ಹಲವೆಡೆ ಜ್ಯೂವೆಲ್ಲರಿ ಶೋ ರೂಂಗಳ ಮೇಲೆ ‘IT’ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಆಭರಣ ಅಂಗಡಿಗಳ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ತೆರಿಗೆ ವಂಚನೆ ಸಂಬಂಧ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಭಯೋತ್ಪಾದನೆ ಸಂಚಿನ ಪ್ರಕರಣದ ಹಿನ್ನೆಲೆಯಲ್ಲಿ ಎನ್ಐಎ ಬೆಂಗಳೂರು ನಗರದ 6 ಕಡೆ ದಾಳಿ ನಡೆಸಿದೆ. ನಗರದ ಆರ್.ಟಿ.ನಗರ, ಹೆಬ್ಬಾಳ ಮುಂತಾದ ಪ್ರದೇಶಗಳಲ್ಲಿ ಎನ್ಐಎ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿನ್ನೆ ಮತ್ತು ಇಂದು ದಾಳಿ ನಡೆಸಿದ್ದಾರೆ.ಈ ದಾಳಿಯ ಸಂದರ್ಭದಲ್ಲಿ ಕೆಲವು ದಾಖಲೆಗಳನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular