BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ‘IT’ ದಾಳಿ, ದಾಖಲೆಗಳ ಪರಿಶೀಲನೆ |IT Raid

ಬೆಂಗಳೂರು : ಇಂದು  ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ( income Tax officers)  ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿರುವ ದೆಹಲಿ ಹಾಗೂ ಮುಂಬೈ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ಅಪ್ ಡೇಟ್ ಆಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read