HomeIndiaBREAKING : ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ : ಕಾಂಗ್ರೆಸ್-NC ಮೈತ್ರಿಕೂಟ 44 ಸ್ಥಾನಗಳಲ್ಲಿ ಮುನ್ನಡೆ

BREAKING : ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ : ಕಾಂಗ್ರೆಸ್-NC ಮೈತ್ರಿಕೂಟ 44 ಸ್ಥಾನಗಳಲ್ಲಿ ಮುನ್ನಡೆ

ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.

ಇದೀಗ ಬಂದ ಮಾಹಿತಿ ಪ್ರಕಾರ ಕಾಂಗ್ರೆಸ್-ಎನ್ಸಿ ಮೈತ್ರಿಕೂಟವು 44 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 2014 ರಲ್ಲಿ ಸರ್ಕಾರ ರಚಿಸಿದ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಕೇವಲ ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular