HomeKarnatakaBREAKING : ವಿಧಾನಸಭಾ ಉಪಚುನಾವಣೆಗೆ 'ಜೆಡಿಎಸ್' ನಿಂದ 40 ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ.!

BREAKING : ವಿಧಾನಸಭಾ ಉಪಚುನಾವಣೆಗೆ ‘ಜೆಡಿಎಸ್’ ನಿಂದ 40 ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ.!

ಬೆಂಗಳೂರು : ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಆಗಿದ್ದು, ಹೆಚ್ ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿಗೆ ಸ್ಥಾನ ನೀಡಲಾಗಿದೆ.

40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಕುಮಾರಸ್ವಾಮಿ ವಿರುದ್ಧವೇ ವಾಗ್ಧಾಳಿ ನಡೆಸಿ ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ್ದ ಜಿಟಿ ದೇವೇಗೌಡರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಅನಿತಾ ಕುಮಾರಸ್ವಾಮಿ ಅವರಿಗೆ ಸ್ಥಾನ ನೀಡಲಾಗಿದೆ.

ಪ್ರಮುಖ ಸ್ಟಾರ್ ಪ್ರಚಾರಕರು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವೇಗೌಡ – ರಾಷ್ಟ್ರೀಯ ಅಧ್ಯಕ್ಷ
ಕುಮಾರಸ್ವಾಮಿ – ಕೇಂದ್ರ ಸಚಿವ, ರಾಜ್ಯಾಧ್ಯಕ್ಷ.
ಸುರೇಶ್ ಬಾಬು – ಶಾಸಕಾಂಗ ನಾಯಕ
ಅನಿತಾ ಕುಮಾರಸ್ವಾಮಿ – ಮಾಜಿ ಶಾಸಕಿ.
ಸಾ.ರಾ. ಮಹೇಶ್- ಮಾಜಿ ಸಚಿವ
ಮಲ್ಲೇಶ್ ಬಾಬು – ಸಂಸದ

ಪುಟ್ಟರಾಜು – ಮಾಜಿ ಸಚಿವ
ಹರೀಶ್ ಗೌಡ – ಶಾಸಕ, ಜಟಿಡಿ ಪುತ್ರ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular