HomeIndiaBREAKING : 'ಝಾನ್ಸಿ’ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಕೇಸ್ : ಮೃತಪಟ್ಟ ನವಜಾತ ಶಿಶುಗಳ...

BREAKING : ‘ಝಾನ್ಸಿ’ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಕೇಸ್ : ಮೃತಪಟ್ಟ ನವಜಾತ ಶಿಶುಗಳ ಸಂಖ್ಯೆ 15 ಕ್ಕೇರಿಕೆ.!

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಜೀವವಾಗಿ ದಹನವಾಗಿದ್ದರು. ಇದೀಗ ಮೃತಪಟ್ಟ ನವಜಾಶ ಶಿಶುಗಳ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಝಾನ್ಸಿಯ ಮಹಾರಾಣಿ ಲಕ್ಷ್ಮಿಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವಾರ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 11 ನವಜಾತ ಶಿಶುಗಳು ಸಜೀವ ದಹನವಾಗಿದ್ದವು. ಇದೀಗ ಮೃತಪಟ್ಟ ನವಜಾಶ ಶಿಶುಗಳ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವರದಿಗಳ ಪ್ರಕಾರ, ಆಸ್ಪತ್ರೆಯ ಎನ್ಐಸಿಯು ವಾರ್ಡ್ (ಎಸ್ಎನ್ಸಿಯು) ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವೈದ್ಯಕೀಯ ಕಾಲೇಜಿನ ದೃಶ್ಯಗಳು ಭಯಭೀತರಾದ ರೋಗಿಗಳು , ಪೋಷಕರ ಗೋಳಾಟದ ದೃಶ್ಯಗಳು ಮನಕಲುಕುವಂತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular