HomeLatest NewsBREAKING: ಕೆ-ಸೆಟ್: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೀ ಉತ್ತರ ಪ್ರಕಟ

BREAKING: ಕೆ-ಸೆಟ್: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ನ.6ರಂದು ಮಧ್ಯಾಹ್ನ 3ಗಂಟೆ ಒಳಗೆ ವೆಬ್ ಸೈಟ್ ನಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಅಪ್ ಲೋಡ್ ಮಾಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular