BREAKING : ನವೆಂಬರ್ 26 ರಂದು ನಿಗದಿಯಾಗಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ |K-Set Exam 2023

ಬೆಂಗಳೂರು : ನವೆಂಬರ್ 26 ರಂದು ನಿಗದಿಯಾಗಿದ್ದ ಕೆ-ಸೆಟ್ ಪರೀಕ್ಷೆ ( K-Set ) ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ  ಮುಂದೂಡಿಕೆಯಾಗಿದೆ.

ಹೌದು. ನ.26 ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್ 23) ಮುಂದೂಡಲಾಗಿದೆ. ಡಿ 31ರಂದು ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಕಟಣೆ ಹೊರಡಿಸಿದ್ದಾರೆ.

ಸೆಪ್ಟೆಂಬರ್ 10ರಿಂದ ಸೆಪ್ಟೆಂಬರ್ 30ರ ತನಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 3ರ ವರೆಗೆ ಅವಕಾಶ ನೀಡಲಾಗಿತ್ತು.

https://twitter.com/KEA_karnataka/status/1722250750364148065

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read