BREAKING : ಮಾ.22 ರಂದು ‘ಕರ್ನಾಟಕ ಬಂದ್’ : ಕನ್ನಡಪರ ಸಂಘಟನೆಗಳಿಂದ ಘೋಷಣೆ.!

ಬೆಂಗಳೂರು : ಮಾ.22 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.  ಈ ಬಗ್ಗೆ ಅಧಿಕೃತ ಘೋಷಣೆಯೊಂದೇ  ಬಾಕಿಯಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರದಲ್ಲಿ ಕನ್ನಡಿಗರು, ಕರ್ನಾಟಕದ ಬಸ್ ಮೇಲೆ ನಡೆದ ಪುಂಡಾಟಿಕೆ ಹಾಗೂ ಕಂಡಕ್ಟರ್ , ಚಾಲಕರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read