HomeKarnatakaBREAKING : ಶೀಘ್ರವೇ 'ಕಾವೇರಿ' ನೀರಿನ ದರ ಏರಿಕೆ : DCM ಡಿಕೆ ಶಿವಕುಮಾರ್ |Kaveri...

BREAKING : ಶೀಘ್ರವೇ ‘ಕಾವೇರಿ’ ನೀರಿನ ದರ ಏರಿಕೆ : DCM ಡಿಕೆ ಶಿವಕುಮಾರ್ |Kaveri Water Bill hike

ಬೆಂಗಳೂರು : ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಿಬಿಎಂಪಿ, BWSSB ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು. ಜಲಮಂಡಳಿ ನೌಕರರು, ಸಿಬ್ಬಂದಿಗಳ ವೇತನ ಹೆಚ್ಚಳವಾಗಿದೆ. 2014 ರಿಂದ ನೀರಿನ ದರ ಏರಿಕೆ ಮಾಡಿಲ್ಲ. ಜಲಮಂಡಳಿಗೆ ವಾರ್ಷಿಕ 1000 ಕೋಟಿ ನಷ್ಟವಾಗುತ್ತಿದೆ. , ನೀರಿನ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದರು.

ಕಳೆದ ಬಾರಿ ನೀರಿನ ಸಮಸ್ಯೆಯಲ್ಲಿ ತೊಂದರೆ ಆಗಿತ್ತು, ಈ ಬಾರಿ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು. ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್ ಎದುರಾಗಿದ್ದು, ಕಾವೇರಿ ನೀರಿನ ದರ ಏರಿಕೆಗೆ ಜಲಮಂಡಳಿ ಸಿದ್ದತೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular