BREAKING : ಕೇತಗಾನಹಳ್ಳಿ ಒತ್ತುವರಿ ತೆರವು ಕೇಸ್ : ಸುಪ್ರೀಂಕೋರ್ಟ್ ನಲ್ಲಿ H.D ಕುಮಾರಸ್ವಾಮಿಗೆ ಹಿನ್ನಡೆ

ಬೆಂಗಳೂರು :  ಕೇತಗಾನಹಳ್ಳಿ   ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಡಿ  (E.D) ಪ್ರಕರಣಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದ 9 ಎಕರೆ ಜಮೀನನ್ನು ಸರ್ಕಾರ ತೆರವುಗೊಳಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read