BREAKING : ‘ಕೆಜಿಎಫ್ ಚಾಚಾ’ ಖ್ಯಾತಿಯ ನಟ ‘ಹರೀಶ್ ರಾಯ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು : ‘ಕೆಜಿಎಫ್ ಚಾಚಾ’ ಎಂದೇ ಖ್ಯಾತಿಯಾಗಿರುವ ಪೋಷಕ ನಟ, ಹರೀಶ್ ರಾಯ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ, ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. ಮೂಲಗಳ ಪ್ರಕಾರ ಅವರು ಕೆಲವು ಸಮಯದಿಂದ ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎನ್ನಲಾಗಿದೆ.ಕ್ಯಾನ್ಸರ್ನಿಂದ ಉಂಟಾದ ಊತವನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ಗಡ್ಡವನ್ನು ಇಟ್ಟುಕೊಂಡಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read