HomeKarnatakaBREAKING : ಮಂಡ್ಯದಲ್ಲಿ ಹರಿದ ನೆತ್ತರು, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ..!

BREAKING : ಮಂಡ್ಯದಲ್ಲಿ ಹರಿದ ನೆತ್ತರು, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ..!

ಮಂಡ್ಯ : ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ನಗರದ ಸ್ವರ್ಣ ಸಂದ್ರದಲ್ಲಿ ನಡೆದಿದೆ.

ಅಕ್ಷಯ್ (24) ಎಂಬಾತನನ್ನು ಹಳೇ ದ್ವೇಷದ ಹಿನ್ನೆಲೆ ಕೊಲೆ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.
ಮಂಡ್ಯದ ಈಸ್ಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆ ಅಕ್ಷಯ್ ವಿರುದ್ಧ ರೌಡಿಶೀಟರ್ ತೆರೆಯಲಾಗಿತ್ತು.

ಹಳೇ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular