HomeLatest NewsBREAKING : 'KPSC' ಯಿಂದ ಗ್ರೂಪ್-ಬಿ ಹುದ್ದೆ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ

BREAKING : ‘KPSC’ ಯಿಂದ ಗ್ರೂಪ್-ಬಿ ಹುದ್ದೆ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ

ಬೆಂಗಳೂರು : ಕೆಪಿಎಸ್ ಸಿ ವಿವಿಧ ಗ್ರೂಪ್-ಬಿ ಹುದ್ದೆಗಳಿಗೆ ನಡೆಸಿದ ಪರೀಕ್ಷೆಗಳ ಪರಿಷ್ಕೃತ ಕೀ ಉತ್ತರ ಪ್ರಕಟಿಸಿದೆ.

ದಿ:19-01-2025ರಂದು ನಡೆಸಿದ ವಿವಿಧ ಗ್ರೂಪ್-ಬಿ ವೃಂದದ ಸಾಮಾನ್ಯ ಪತ್ರಿಕೆ (ಪತ್ರಿಕೆ-1) (ವಿಷಯ ಸಂಕೇತ-608), ದಿ:25-01-2025ರಂದು ನಡೆಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳ ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-609), ದಿ:31-01-2025ರಂದು ನಡೆಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್)(ವಿಭಾಗ-1) ಹುದ್ದೆಯ ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2)(ವಿಷಯ ಸಂಕೇತ-610), ದಿ:02-02-2025ರಂದು ನಡೆಸಿದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಯ ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-611), ದಿ:08-02-2025ರಂದು ನಡೆಸಿದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್)(ವಿಭಾಗ-1)ರ ನಿರ್ದಿಷ್ಟ ಪತ್ರಿಕೆ (ವಿಷಯ ಸಂಕೇತ-612), ದಿ:16-02-2025ರಂದು ನಡೆಸಿದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್)(ವಿಭಾಗ-1) ಹುದ್ದೆಯ ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-613) ಮತ್ತು ದಿ:18-02-2025ರಂದು ನಡೆಸಿದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಭೂದಾಖಲೆಗಳ ಸಹಾಯಕ ನಿರ್ದೇಶಕರು ಹುದ್ದೆಯ ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-614), ದಿನಾಂಕ:19-02-2025ರಂದು ನಡೆಸಿದ ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು ನಿರ್ದಿಷ್ಟ ಪತ್ರಿಕೆ (ವಿಷಯ ಸಂಕೇತ-615), ದಿನಾಂಕ: 20-02-2025ರಂದು ನಡೆಸಿದ ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಬಾಯ್ದರುಗಳ ಸಹಾಯಕ ನಿರ್ದೇಶಕರು (ವಿಷಯ ಸಂಕೇತ-616) ಮತ್ತು ದಿನಾಂಕ:21-02-2025 ರಂದು ನಡೆಸಿದ ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂವಿಜ್ಞಾನಿ (ವಿಷಯ ಸಂಕೇತ-617)ಗಳ ಕೀ-ಉತ್ತರಗಳನ್ನು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು 07 ಕಾಲಾವಕಾಶವನ್ನು ನೀಡಲಾಗಿತ್ತು.

ಅದರಂತೆ, ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ, ಮೇಲ್ಕಂಡ ಪತ್ರಿಕೆಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಳ್ಳುತ್ತಿರುವ ಕೀ-ಉತ್ತರಗಳ ವಿವರಗಳು ಈ ಕೆಳಕಂಡಂತಿದೆ;

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular