BREAKING : ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ದ ಸಾವು..!

ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ   ವೃದ್ದ  ಸಾವನ್ನಪ್ಪಿದ ಘಟನೆ ಇಂದು ಬೆಂಗಳೂರಲ್ಲಿ ನಡೆದಿದೆ.

ಮೃತರನ್ನು ಗಂಗಾರೆಡ್ಡಿ(85) ಎಂದು ಗುರುತಿಸಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು   ವೃದ್ದ   ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read