HomeKarnatakaBREAKING : ಬೆಂಗಳೂರಿನಲ್ಲಿ ತಡರಾತ್ರಿ `ಐಟಿ’ ರೇಡ್ : ಬೆಡ್ ರೂಮ್ ಮಂಚದ ಕೆಳಗೆ ಕೋಟ್ಯಾಂತರ...

BREAKING : ಬೆಂಗಳೂರಿನಲ್ಲಿ ತಡರಾತ್ರಿ `ಐಟಿ’ ರೇಡ್ : ಬೆಡ್ ರೂಮ್ ಮಂಚದ ಕೆಳಗೆ ಕೋಟ್ಯಾಂತರ ರೂ. ಪತ್ತೆ !

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿ ವೇಳೆ ಫ್ಲ್ಯಾಟ್ ನ ಬೆಡ್ ರೂಮ್ ನಲ್ಲಿ ಕೋಟ್ಯಾಂತರ ರೂಪಾಯಿ ಪತ್ತೆಯಾಗಿದೆ.

ತಡರಾತ್ರಿ ಐಟಿ ಅಧಿಕಾರಿಗಳು ಬೆಂಗಳೂರಿನ ಆರ್.ಟಿ ನಗರದ ಎರಡು ಕಡೆ ದಾಳಿ ನಡೆಸಿದ್ದು, ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರಲ್ಲಿ ಅಪಾರ ಪ್ರಮಾಣದ  ನಗದು ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

500 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಬೆಡ್ ರೂಮ್ ನ ಮಂಚದ ಕೆಳಗೆ 23 ಬಾಕ್ಸ್ ಗಳಲ್ಲಿ ಕೋಟ್ಯಾಂತರ ರೂಪಾಯಿ ಬಚ್ಚಿಡಲಾಗಿದೆ. ಸದ್ಯ ಈ ಹಣವನ್ನು ವಶಕ್ಕೆ ಪಡೆದಿರುವ ಐಟಿ ಅಧಿಕಾರಿಗಳು ಹಣ ಯಾರಿಗೆ ಸೇರಿದ್ದು, ಹಣ ಪತ್ತೆಯಾದ ಫ್ಲ್ಯಾಟ್ ಯಾರಿಗೆ ಸೇರಿದ್ದು, ಫ್ಲ್ಯಾಟ್ ಮಾಲೀಕರು ಯಾರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular