
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಶಶಿಕುಮಾರ್ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ. ಪರಿಣಾಮ ಶಶಿಕುಮಾರ್ ತೀವ್ರತರಹದ ಗಾಯಗಳಾಗಿದೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಭತ್ತದ ಗದ್ದೆಯಲ್ಲಿ 2 ಚಿರತೆಗಳು ಬೀಡು ಬಿಟ್ಟಿದೆ ಎನ್ನಲಾಗಿದ್ದು, ಚಾಮನಹಳ್ಳಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

