ನವದೆಹಲಿ : 17 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ವೈ.ಎಸ್.ಶರ್ಮಿಳಾ ರೆಡ್ಡಿ ಆಂಧ್ರಪ್ರದೇಶದ ಕಡಪದಿಂದ ಸ್ಪರ್ಧಿಸಲಿದ್ದಾರೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಮಂಗಳವಾರ 17 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಂಧ್ರಪ್ರದೇಶದ ಕಡಪ ಕ್ಷೇತ್ರದಿಂದ ರಾಜ್ಯ ಘಟಕದ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ.
https://twitter.com/ANI/status/1775092300072493291
https://twitter.com/ANI/status/1775091929551950135