HomeKarnatakaBREAKING : ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

BREAKING : ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ( Congress)  ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗಿದೆ.

ಜಿ.ಸಿ.ಚಂದ್ರಶೇಖರ್ ಮತ್ತು ನಾಸೀರ್ ಹುಸೇನ್ ಅವರಿಗೆ ಕಾಂಗ್ರೆಸ್ ಮತ್ತೊಮ್ಮೆ ಟಿಕೆಟ್ ನೀಡಿದೆ. ಇನ್ನು ಎಐಸಿಸಿ ಖಜಾಂಚಿ ಅಜಯ್ ಮಕೇನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.

ತೆಲಂಗಾಣದಲ್ಲಿ ರೇಣುಕಾ ಚೌಧರಿ, ಅನಿಲ್ಕುಮಾರ್ ಯಾದವ್ ಗೆ ಟಿಕೆಟ್ ಸಿಕ್ಕಿದ್ದು, ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್ಗೆ ಟಿಕೆಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular