BREAKING : ಬೆಳ್ಳಂ ಬೆಳಗ್ಗೆ ಧಾರವಾಡ, ಮಂಡ್ಯದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

ಬೆಂಗಳೂರು : ಧಾರವಾಡ, ಮಂಡ್ಯದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕಾಯಕ್ತ ಅಧಿಕಾರಿಗಳು ಚಳಿ ಬಿಡಿಸಿದ್ದಾರೆ.

ಧಾರವಾಡದ ಗಾಂಧಿನಗರದ ಬಂಡಾವಣೆಯಲ್ಲಿ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯದಲ್ಲಿ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಡಿವೈಎಸ್ ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read