BREAKING : ಬೆಂಗಳೂರಿನಲ್ಲಿ ಮತ್ತೆ ಝಳಪಿಸಿದ ಲಾಂಗು-ಮಚ್ಚು ; ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ.!

ಬೆಂಗಳೂರು : ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ವರದಿಯಾಗಿದೆ.

ಅಂಗಡಿಗೆ ಗ್ರಾಹಕರು ಬರುವ ಕ್ಷುಲ್ಲಕ ವಿಚಾರಕ್ಕೆ ಇಬ್ಬರು ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ. ರಾಘವೇಂದ್ರ-ಚಂದ್ರು ಎಂಬುವವರ ಸಹಚರರ ನಡುವೆ ಹೊಡೆದಾಟ ನಡೆದಿದೆ.

ನಡುರಸ್ತೆಯಲ್ಲೇ ಗ್ಯಾಂಗ್ ಮಾರಕಾಸ್ತ್ರ ಹಿಡಿದು ಮಾರಾಮಾರಿ ನಡೆಸಿದೆ. ನಡು ರಸ್ತೆಯಲ್ಲೇ ಯಾರ ಭಯವಿಲ್ಲದೇ ಈ ಗ್ಯಾಂಗ್ ಹೊಡೆದಾಡಿಕೊಂಡಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read