ಗದಗ : ಗದಗದ ಗಜೇಂದ್ರಗಡದಲ್ಲಿ ವಿಷ ಸೇವಿಸಿದ ಪ್ರೇಮಿಗಳ ಪೈಕಿ ಅಪ್ರಾಪ್ತೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಪ್ರೇಮಿಗಳು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅಪ್ರಾಪ್ತ ಬಾಲಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ಹಾಗೂ ಯುವಕನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗದಗದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದು, ಯುವಕನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
TAGGED:ಗದಗ