ಮಹಾರಾಷ್ಟ್ರ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇ. 6.61 ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನ.23 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದ್ದು, ಇಡೀ ದೇಶದ ಚಿತ್ತ ಮತದಾನದ ಫಲಿತಾಂಶದತ್ತ ಇದೆ.