BREAKING : ಮಹಾರಾಷ್ಟ್ರದಲ್ಲಿ ‘ಮ್ಯಾಜಿಕ್ ನಂಬರ್’ ದಾಟಿದ ‘ಮಹಾಯುತಿ’ : 157 ಕ್ಷೇತ್ರಗಳಲ್ಲಿ ಮುನ್ನಡೆ.!

ಮಹಾರಾಷ್ಟ್ರ : ಮಹಾರಾಷ್ಟ್ರವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ನೇತೃತ್ವದ ಮಹಾಯುತಿಯು ಅಧಿಕಾರ ಹಿಡಿಯಲು ಮ್ಯಾಜಿಕ್ ಸಂಖ್ಯೆ ದಾಟಿದೆ.

ಮಹಾಯುತಿಯು 157 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾ ವಿಕಾಸ ಅಘಾಡಿ 98 ಕ್ಷೇತ್ರಗಳಲ್ಲಿ ಹಾಗೂ ಇತರೆ ಅಭ್ಯರ್ಥಿಗಳು 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read