HomeIndiaBREAKING : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ : ಮೂರು ಪ್ರಮುಖ ರೈಲ್ವೆ ಕಾರಿಡಾರ್‌ ನಿರ್ಮಾಣ

BREAKING : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ : ಮೂರು ಪ್ರಮುಖ ರೈಲ್ವೆ ಕಾರಿಡಾರ್‌ ನಿರ್ಮಾಣ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ (Interim Budget) ಮಂಡಿಸುತಿದ್ದಾರೆ.

ಮಧ್ಯಂತರ ಬಜೆಟ್‌ ಭಾಷಣ ಆರಂಭಿಸಿರುವ ನಿರ್ಮಲಾ ಸೀತಾರಾಮನ್‌ ಅವರು, ಭಾರತೀಯ ರೈಲ್ವೆ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.

2024 ರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವರು ಮೂರು ಪ್ರಮುಖ ರೈಲ್ವೆ ಕಾರಿಡಾರ್ಗಳನ್ನು ತಮ್ಮ ಸರ್ಕಾರ ನಿರ್ಮಿಸಲಿದೆ ಎಂದು ಹೇಳಿದರು. 40,000 ಸಾಮಾನ್ಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಮಾನದಂಡಗಳಿಗೆ ಪರಿವರ್ತಿಸಲಾಗುವುದು ಎಂದು ಅವರು ಘೋಷಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular