BREAKING: ಕೆಂಪೇಗೌಡ ಏರ್ಪೋರ್ಟ್ ನಲ್ಲಿ ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ: 22 ಫ್ಲೈಟ್ ರದ್ದು

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ತಡರಾತ್ರಿಯಿಂದ 70 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ತಡರಾತ್ರಿಯಿಂದ 22 ವಿಮಾನಗಳ ಹಾರಾಟ ರದ್ದು ಮಾಡಲಾಗಿದ್ದು, 50ಕ್ಕೂ ಅಧಿಕ ವಿಮಾನಗಳ ಹಾರಾಟದ ಸಮಯವನ್ನು ಬದಲಾವಣೆ ಮಾಡಲಾಗಿದೆ.

ಬೆಂಗಳೂರಿನಿಂದ ಟೇಕಾಫ್ ಆಗಬೇಕಿದ್ದ ಕೆಲವು ವಿಮಾನಗಳು ರದ್ದಾಗಿವೆ. ಸಾಫ್ಟ್ವೇರ್ ತಾಂತ್ರಿಕ ಸಮಸ್ಯೆ ಕಾರಣದಿಂದ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ತಡರಾತ್ರಿಯಿಂದ 22 ವಿಮಾನಗಳ ಪ್ರಯಾಣ ರದ್ದು ಮಾಡಲಾಗಿದೆ. ಕೊಲ್ಕತ್ತಾ, ದೆಹಲಿ, ಮುಂಬೈ, ಚೆನ್ನೈ, ವಾರಣಾಸಿ ಮೊದಲಾದ ಕಡೆ ಹಾರಾಟ ನಡೆಸಬೇಕಿದ್ದ 50ಕ್ಕೂ ಅಧಿಕ ವಿಮಾನಗಳ ಸಮಯ ಬದಲಾವಣೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read