HomeKarnatakaBREAKING : ಹೊಸ ವರ್ಷಕ್ಕೆ 'ರಾಜ್ಯ ಸರ್ಕಾರ'ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 67...

BREAKING : ಹೊಸ ವರ್ಷಕ್ಕೆ ‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 67 IAS –IPS ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ |IAS/IPS Transfer

ಬೆಂಗಳೂರು : ಹೊಸ ವರ್ಷಕ್ಕೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆಮೇಜರ್ ಸರ್ಜರಿ ನಡೆಸಿದ್ದು, 67 ಐಎಎಸ್ –ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ.

2025 ರ ಜನವರಿ 1 ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಚೇತನ್ ಸಿಂಗ್ ರಾಥೋಡ್: ಐಜಿಪಿ, ಈಶಾನ್ಯ ವಲಯ (ಬೆಳಗಾವಿ), ವಿಕಾಸ್ ಕುಮಾರ್: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ, ರಮಣ ಗುಪ್ತಾ: ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ, ಅಮಿತ್ ಸಿಂಗ್: ಐಜಿಪಿ, ಪಶ್ಚಿಮ ವಲಯ(ಮಂಗಳೂರು), ವಂಶಿಕೃಷ್ಣ: ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು, ಕಾರ್ತಿಕ್ ರೆಡ್ಡಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮುಂದುವರಿಕೆ, ಕುಲದೀಪ್ ಕುಮಾರ್ ಜೈನ್: ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ, ಡಾ.ಭೀಮಾಶಂಕರ ಗುಳೇದ್: ಬೆಳಗಾವಿ ಎಸ್ ಪಿಯಾಗಿ ಮುಂದುವರಿಕೆ, ಎನ್ ಶಶಿ ಕುಮಾರ್: ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ಹುಬ್ಬಳ್ಳಿ- ಧಾರವಾಡ ನಗರ, ಡಾ.ವೈ.ಎಸ್. ರವಿ ಕುಮಾರ್: ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ಆಗಿ ಬಡ್ತಿ (ಇಂಟಲಿಜೆನ್ಸ್, ಬೆಂಗಳೂರು. ಸಂತೋಷ್ ಬಾಬು: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಇಶಾ ಪಂತ್: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಜಿ.ಸಂಗೀತಾ: ಡಿಐಜಿ, ಸಿಐಡಿ ಅರಣ್ಯ ಘಟಕ, ಸೀಮಾ ಲಾಟ್ಕರ್: ಡಿಐಜಿ, ಮೈಸೂರು ಕಮಿಷನರ್ ಆಗಿ ಮುಂದುವರಿಕೆ, ರೇಣುಕಾ ಕೆ.ಸುಕುಮಾರ್: ಡಿಐಜಿಯಾಗಿ ಬಡ್ತಿ, ಡಿಸಿಆರ್ಇ, ಬೆಂಗಳೂರು,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular