BREAKING : ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 218 ‘PSI’ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಿದ್ದು, 218 ಪಿಎಸ್ ಐ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಳಕಂಡ ಪಿ.ಎಸ್.ಐ ರವರುಗಳನ್ನು ಆಡಳಿತಾತ್ಮಕ ಕಾರಣಗಳಿಂದ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಸಂಬಂಧಪಟ್ಟ ಘಟಕಾಧಿಕಾರಿಗಳು ಮೇಲ್ಕಂಡ ಪಿ.ಎಸ್.ಐ. ರವರನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಿ, ನಿಯುಕ್ತಿಗೊಳಿಸಿರುವ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡುವಂತೆ ಸೂಚಿಸಿ ಕಳುಹಿಸುವುದು ಹಾಗೂ ಕರ್ತವ್ಯದಿಂದ ಬಿಡುಗಡೆ/ವರದಿ ಮಾಡಿದ ಬಗ್ಗೆ ಪಾಲನಾ ವರದಿಯನ್ನು ಈ ಕಛೇರಿಗೆ ಸಲ್ಲಿಸುವಂತೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read