HomeKarnatakaBREAKING : ಬೆಂಗಳೂರಿನಲ್ಲಿ 'ನಮ್ಮ ಮೆಟ್ರೋ' ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ.!

BREAKING : ಬೆಂಗಳೂರಿನಲ್ಲಿ ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ.!

ಬೆಂಗಳೂರು : ಮೆಟ್ರೋ ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.
ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಏಕಾಏಕಿ ವ್ಯಕ್ತಿ ನಮ್ಮ ಮೆಟ್ರೋಗೆ ಜಿಗಿದಿದ್ದು, ಕೂಡಲೇ ಸಿಬ್ಬಂದಿಗಳು ಆತನನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಏಕಾಏಕಿ ವ್ಯಕ್ತಿ ನಮ್ಮ ಮೆಟ್ರೋಗೆ ಜಿಗಿದಿದ್ದು ಇದನ್ನು ಗಮನಿಸಿದ ಕೂಡಲೇ ಸಿಬ್ಬಂದಿಗಳು ರೈಲು ಸಂಚಾರವನ್ನು ಸ್ಥಗಿತಗೊಳಿಸಿ ಆತನನ್ನು ಬಚಾಚ್ ಮಾಡಿದ್ದಾರೆ.  ನಮ್ಮ ಮೆಟ್ರೋದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular