HomeKarnatakaBREAKING: ಬೆಂಗಳೂರಲ್ಲಿ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಸಂಚಾರ ಸ್ಥಗಿತ

BREAKING: ಬೆಂಗಳೂರಲ್ಲಿ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಸಂಚಾರ ಸ್ಥಗಿತ

ಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಬಿಂಎಂಆರ್‌ಸಿಎಲ್ ಅಧಿಕಾರಿಗಳು ಪೊಲೀಸರಿಗೆ ಕಾಯುತ್ತಿದ್ದಾರೆ. ಮೈಸೂರು ರಸ್ತೆಯಿಂದ ಚೆಲ್ಲಘಟ್ಟವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ.

ವೈಟ್ಫೀಲ್ಡ್ ನಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಮೆಟ್ರೋ ಸಂಚಾರ ಇದೆ. ಬೆಳಗ್ಗೆ 8:15ಕ್ಕೆ ನೇರಳೆ ಮಾರ್ಗದಲ್ಲಿ ಘಟನೆ ನಡೆದಿದೆ. ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular