HomeLatest NewsBREAKING: ಇಸ್ಪೀಟ್ ಜೂಜಾಟದ ವೇಳೆ ಜಗಳ ಬಿಡಿಸಲು ಹೋದವನಿಗೆ ಚಾಕುವಿನಿಂದ ಇರಿದು ಹತ್ಯೆ

BREAKING: ಇಸ್ಪೀಟ್ ಜೂಜಾಟದ ವೇಳೆ ಜಗಳ ಬಿಡಿಸಲು ಹೋದವನಿಗೆ ಚಾಕುವಿನಿಂದ ಇರಿದು ಹತ್ಯೆ

ಹಾಸನ: ಜಗಳ ಬಿಡಿಸಲು ಹೋದವನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ದೋಣನಕಟ್ಟೆ ಗ್ರಾಮದಲ್ಲಿ ನಡೆದಿದೆ

ಲಕ್ಕಪ್ಪ(48) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರಿಗೆ ಚಾಕುವಿನಿಂದ ಇರಿದು ಬಸವರಾಜ ಕೊಲೆ ಮಾಡಿದ್ದಾನೆ. ಮೂವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದು, ವಸಂತ, ಶಶಿ, ಲಕ್ಕಪ್ಪ ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ.

ಬೆನ್ನು, ಕೈಗೆ ಚಾಕುವಿನಿಂದ ಹಲ್ಲೆ ಬಸವರಾಜ ಜೊತೆಗಿದ್ದ ನಂಜುಂಡಿ ಬೆಂಬಲಿಸಿದ್ದಾನೆ. ತಲೆಮರೆಸಿಕೊಂಡಿರುವ ಬಸವರಾಜ, ನಂಜುಂಡಿಗಾಗಿ ಹುಡುಕಾಟ ನಡೆಸಲಾಗಿದೆ. ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular