HomeLatest NewsBREAKING: RTO ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: ತೆರಿಗೆ, ಸಾರಿಗೆ ನಿಯಮ ಉಲ್ಲಂಘಿಸಿದ 35ಕ್ಕೂ ಹೆಚ್ಚು ಖಾಸಗಿ...

BREAKING: RTO ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: ತೆರಿಗೆ, ಸಾರಿಗೆ ನಿಯಮ ಉಲ್ಲಂಘಿಸಿದ 35ಕ್ಕೂ ಹೆಚ್ಚು ಖಾಸಗಿ ಬಸ್ ಜಪ್ತಿ

ಬೆಂಗಳೂರು: ನೆಲಮಂಗಲ ರಸ್ತೆಯಲ್ಲಿ ಆರ್.ಟಿ.ಒ. ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 35ಕ್ಕೂ ಹೆಚ್ಚು ಖಾಸಗಿ ಬಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತೆರಿಗೆ, ಸಾರಿಗೆ ನಿಯಮಗಳನ್ನು ಮೀರಿ ಓಡಾಡುತ್ತಿದ್ದ ಖಾಸಗಿ ಬಸ್ ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು -ತುಮಕೂರು ರಸ್ತೆಯಲ್ಲಿ ಆರ್.ಟಿ.ಒ. ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬೇರೆ ಬೇರೆ ಊರುಗಳಿಗೆ ತೆರಳುತ್ತಿದ್ದ ಖಾಸಗಿ ಬಸ್ ಗಳನ್ನು ಸೀಜ್ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಆರ್‌.ಟಿ.ಒ. ಅಧಿಕಾರಿಗಳು ಬದಲಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಮೆಟ್ರೋ ಮೂಲಕ ಬಸ್ ನಿಲ್ದಾಣಕ್ಕೆ ಹಿಂತಿರುಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular