ನವದೆಹಲಿ: ವಿಜಯದಶಮಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ವಿಜಯ ದಶಮಿ ದುಷ್ಟ ಮತ್ತು ಸುಳ್ಳಿನ ಮೇಲೆ ಒಳ್ಳೆಯದು ಮತ್ತು ಸದಾಚಾರದ ವಿಜಯವನ್ನು ಆಚರಿಸುತ್ತದೆ. ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿ ಯಾವಾಗಲೂ ನಮ್ಮ ಹಾದಿಗಳನ್ನು ಮಾರ್ಗದರ್ಶಿಸಲಿ.
ನನ್ನ ಸಹ ಭಾರತೀಯರಿಗೆ ವಿಜಯ ದಶಮಿಯ ಶುಭಾಶಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

